ಕರಾವಳಿರಾಜಕೀಯ

ಮೇ.8ರಂದು ಚಿತ್ರನಟಿ ರಮ್ಯಾ ಪುತ್ತೂರಿಗೆ

ಪುತ್ತೂರು: ಮೇ.8ರಂದು ಚಿತ್ರನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪುತ್ತೂರಿಗೆ ಭೇಟಿ ನೀಡಲಿದ್ದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!