ಕರಾವಳಿ ಪ್ರವೀಣ್ ನೆಟ್ಟಾರ್ ಮನೆಗೆ ಹರೀಶ್ ಪೂಂಜ ಭೇಟಿ May 12, 2023 news_bites_admin ಬೆಳ್ತಂಗಡಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಪ್ರವೀಣ್ ನೆಟ್ಟಾರು ಅವರ ತಂದೆ ತಾಯಿಯ ಆಶೀರ್ವಾದ ಪಡೆದರು. ನಂತರ ಪ್ರವೀಣ್ ನೆಟ್ಟಾರ್ ಪ್ರತಿಮೆಗೆ ನಮಸ್ಕರಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...