ಕರಾವಳಿರಾಜಕೀಯರಾಜ್ಯ

ಬೆಳ್ತಂಗಡಿ: ಬಿಜೆಪಿಯ ಹರೀಶ್ ಪೂಂಜಾ ಗೆಲುವು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋತು ನಿರಾಸೆ ಅನುಭವಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!