ಕರಾವಳಿಕ್ರೈಂ

ಸುಳ್ಯ: ಬಿಜೆಪಿ ಮುಖಂಡ ಹೊಳೆ ನೀರಿಗೆ ಬಿದ್ದು ಮೃತ್ಯು



ಸುಳ್ಯ: ಬಿಜೆಪಿ ಮುಖಂಡ, ಜಿ.ಪಂ. ಮಾಜಿ ಸದಸ್ಯ, ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 18ರಂದು ವರದಿಯಾಗಿದೆ.



ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆ ಇಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!