ರಾಜ್ಯ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ನಾಮನಿರ್ದೇಶನ ರದ್ದುಪಡಿಸಿದ ಸರಕಾರ May 23, 2023 news_bites_admin ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ನಾಮನಿರ್ದೇಶನವನ್ನು ರಾಜ್ಯ ಸರಕಾರವು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...