ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪರಿಸರದಲ್ಲಿ ಕಾಳಿ ದೇವಸ್ಥಾನ ಸಮೀಪವಿರುವ ಕಾಫಿ ತೋಟದಲ್ಲಿ ಗಂಡಾನೆಯೊಂದು ವಿದ್ಯುತ್ ಸ್ಪರ್ಶ ಉಂಟಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.
ಕಾಫಿ ತೋಟದಲ್ಲಿ ಹಾದು ಹೋಗಿರುವ 11ಕೆವಿ ತಂತಿಗೆ ಆನೆಯ ಸೊಂಡಿಲು ತಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.
Like this:
Like Loading...