ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರವರು, ಬೆಂಗಳೂರಿನಲ್ಲಿ ಇಂದು ಕರ್ನಾಟಕ ಸರ್ಕಾರದ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಅಬ್ದುಲ್ ಸಮದ್ ಸೋಂಪಾಡಿ ಮತ್ತಿತರರು ಉಪಸ್ಥಿತರಿದ್ದರು