

ಪುತ್ತೂರು: ಮೇ.31ರಂದು ಸಂಜೆ ಭಾರೀ ಗಾಳಿ ಮಳೆಗೆ ಕುಂಬ್ರ ಶೇಖಮಲೆ ಬಳಿ ಬೃಹತ್ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರಳಿದ್ದು ವಿದ್ಯುತ್ ವ್ಯತ್ಯಯವಾಗಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.
Like this:
Like Loading...