ರಾಜಕೀಯರಾಜ್ಯ

ಈ ಆರ್ಥಿಕ ವರ್ಷದಲ್ಲಿ 5 ಗ್ಯಾರೆಂಟಿ ಜಾರಿ: ಸಿದ್ದರಾಮಯ್ಯ



ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!