ರಾಜಕೀಯರಾಜ್ಯ

ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯರಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಮಾಜಿ ಸಚಿವ ಹಾಗೂ ಹೊನ್ನಾಳಿ ಕ್ಷೇತ್ರದ ಬಿಜೆಪಿ ಯ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಜೂ.14ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂಧಿಸಿ ಕೆಲಕಾಲ ಮಾತುಕತೆ ನಡೆಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!