ಕರಾವಳಿ

ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್’ನಲ್ಲಿ ವಿಶ್ವ ಯೋಗ ದಿನಾಚರಣೆ



ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ರಂಝಿ ಮಹಮ್ಮದ್ ಕೆ.ಪಿ ಉಪಸ್ಥಿತರಿದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ವೇತಾ ಕುಮಾರಿ ಡಿ ಅವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯೋಗಾಭ್ಯಾಸ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತ ಸಮಿತಿಯವರು ಕಾರ್ಯಕ್ರಮಕ್ಕೆ ಶುಭ ಕೋರಿದರು.

Leave a Reply

Your email address will not be published. Required fields are marked *

error: Content is protected !!