ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಅಧಿಕಾರಿ ಕುಶಾಲನಗರದ ಗೊಂದಿಬಸವನಹಳ್ಳಿ ನಿವಾಸಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ.