ಕರಾವಳಿ ಪುತ್ತೂರು: ಸೊರಕೆಯಲ್ಲಿ ತಹಶೀಲ್ದಾರ್ ಮನೆಗೆ ಲೋಕಾಯುಕ್ತ ದಾಳಿ; ನಗದು ದಾಖಲೆ ವಶ June 28, 2023 news_bites_admin ಪುತ್ತೂರು: ಬೆಂಗಳೂರು ಕೆಆರ್ ಪುರಂ ತಹಶೀಲ್ದಾರ್ ಆಗಿರುವ ಪುತ್ತೂರು ತಾಲೂಕು ಸೊರಕೆ ನಿವಾಸಿಯಾಗಿರುವ ಅಜಿತ್ ರೈ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಜೂ.26ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಲಕ್ಷಾಂತರ ರೂ ನಗದು ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...