ಕರಾವಳಿ

ಪುತ್ತೂರು: ಪಿಕಪ್ ಮತ್ತು ಬೈಕ್ ನಡುವೆ ಅಪಘಾತ -ಬೈಕ್ ಸವಾರ ಸುಳ್ಯ ಮೂಲದ ನಾಗರಾಜು ಮೃತ್ಯು


ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಟ್ಯಾರು ಸಮೀಪದ ಕಲ್ಲರ್ಪೆಯಲ್ಲಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಇದೀಗ ನಡೆದಿದೆ.



ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53ವ ) ಎಂದು ತಿಳಿದು ಬಂದಿದೆ. ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!