ರಾಜ್ಯ

ಚಲಿಸುತ್ತಿದ್ದ ಬಸ್’ನಿಂದ ರಸ್ತೆಗೆ ಬಿದ್ದ ವಿದ್ಯಾರ್ಥಿನಿ

ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆಬಿದ್ದ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾತವಾರದ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಬಾಲಕಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!