ಕರಾವಳಿರಾಜಕೀಯ

ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣರಿಂದ ಸಚಿವ ಎಂ.ಬಿ. ಪಾಟೀಲ್ ಭೇಟಿ

ಪುತ್ತೂರು: ಕಾಂಗ್ರೆಸ್ ಮುಖಂಡ ಕೆ ವೇದನಾಥ ಸುವರ್ಣ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!