ಕರಾವಳಿ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಮನೆಗೆ ಶಾಸಕ ಅಶೋಕ್ ರೈ ಭೇಟಿ- ಸಾಂತ್ವನ July 24, 2023 news_bites_admin ಪುತ್ತೂರು: ಇತ್ತೀಚೆಗೆ ಮಡಿಕೇರಿ ಸಮೀಪ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ರವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...