ಕರಾವಳಿ ದ.ಕ ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ July 24, 2023 news_bites_admin ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...