ಕರಾವಳಿ

ಸೌಜನ್ಯ ಪ್ರಕರಣ: ಇನ್ನೊಂದು ಸುತ್ತಿನ ಹೋರಾಟಕ್ಕೆ ವೇದಿಕೆ ಸಜ್ಜು



ಸುಳ್ಯ: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿ ಪ್ರತಿಭಟನೆ, ಹೋರಾಟ, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸುಳ್ಯ ತಾಲೂಕಿನಲ್ಲೂ ಸೌಜನ್ಯ ಪರ ಧ್ವನಿ ಮೊಳಗುತ್ತಿದೆ. ಅದಕ್ಕಾಗಿಯೇ ಹೋರಾಟ ಸಮಿತಿ ರಚನೆಗೊಂಡಿದೆ.

ನಾಳೆ(ಆ .8) ನಿಂತಿಕಲ್ಲಿನಿಂದ ಸುಳ್ಯದವರೆಗೆ ಬೃಹತ್ ವಾಹನ ಜಾಥಾ ಏರ್ಪಡಿಸಲಾಗಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!