ಮಂಗಳೂರು: ನದಿಗೆ ಹಾರಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು
ಮುಲ್ಕಿ: ಪಾವಂಜೆಯ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು 112 ಸಹಾಯವಾಣಿಯ ಪೊಲೀಸರು ರಕ್ಷಿಸಿರುವ ಘಟನೆ ವರದಿಯಾಗಿದೆ. ಮಂಗಳೂರು ನಗರದ ಪಿ.ವಿ.ಎಸ್.ಕಲಾಕುಂಜದ ಬಳಿಯ ನಿವಾಸಿ
Read More