ಆ.15: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ಎಕ್ಸೆಲೆನ್ಸಿಯಾ-2025 ವಿನೂತನ ಕಾರ್ಯಕ್ರಮ
ಪುತ್ತೂರು: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ಎಕ್ಸೆಲೆನ್ಸಿಯಾ-2025 ವಿನೂತನ ಕಾರ್ಯಕ್ರಮ ಆ.15ರಂದು ನೇರಳಕಟ್ಟೆ ಜನಪ್ರಿಯಾ ಗಾರ್ಡನ್‌ನಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ
Read More