ಆ.13: ಕಲ್ಲಡ್ಕದಲ್ಲಿ ವಾಹನ ಜಾಥಾಗೆ ಅನುಮತಿ ಪಡೆದಿಲ್ಲ, ನಿಯಮ ಉಲ್ಲಂಘಿಸಿ ನಡೆಸಿದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ
ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ವಾಹನ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ
Read More