ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಪರವಾನಿಗೆ ಪಡೆಯದೇ ಧ್ವನಿವರ್ಧಕ ಬಳಕೆ ಆರೋಪ: ಪ್ರಕರಣ ದಾಖಲು
ಬಂಟ್ವಾಳ: ಧಾರ್ಮಿಕ ಶಿಕ್ಷಣದ ಕಟ್ಟಡವೊಂದರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದೇ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಅನುಮತಿ ಪಡೆದು ಬಂಟ್ವಾಳ ಗ್ರಾಮಾಂತರ ಪೊಲೀಸರು
Read More