ಬಂಟ್ವಾಳ: ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ, ಪೊಲೀಸರೊಂದಿಗೆ ವಾಗ್ವಾದ ಆರೋಪ-ಪ್ರಕರಣ ದಾಖಲು
ಮಂಗಳೂರು: ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Read More