ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ತಂದು ಮುಡಿಪು ಕಂಬಳಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ
Read More