Author: news_bites_admin

ಕರಾವಳಿ

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿ: ಇಲ್ಲಿನ ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಶಿಕ್ಷಕಿಯರಾಗಿ ಕುಸ್ಮಿತಾ, ಬಲ್ಕೀಸ್ ಮತ್ತು ಮುರ್ಷಿದಾ ವಿಭಿನ್ನ ರೀತಿಯ ಯೋಗಾಭ್ಯಾಸಗಳನ್ನು ವಿವರಿಸಿದರು. 5

Read More
ಕರಾವಳಿ

ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಜೂ.21ರಂದು ನಿಧನರಾದರು. ಮುಕ್ರಂಪಾಡಿ ನಿವಾಸಿಯಾಗಿರುವ ಶೀನಪ್ಪ ನಾಯ್ಕರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ

Read More
ಕರಾವಳಿಕ್ರೈಂ

ವಿಟ್ಲ: ತಡರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ವಿಟ್ಲ: ಮನೆಯೊಂದಕ್ಕೆ ತಡರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಉಕ್ಕುಡದ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್

Read More
ಕರಾವಳಿಕ್ರೈಂ

ಮಂಗಳೂರು: ಗಾಂಜಾ ಮಿಶ್ರಿತ  ಚಾಕೊಲೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

  ಮಂಗಳೂರು: ಗಾಂಜಾ ಸುವಾಸನೆಯುಳ್ಳ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಪಂಪ್‌ವೆಲ್ ಸಮೀಪದ ಪಾನ್ ಗೂಡಂಗಡಿಯ ಮೇಲೆ ದಾಳಿ ನಡೆಸಿ ವ್ಯಕ್ತಿಯೊಬ್ಬ

Read More
ಕರಾವಳಿ

ಬಂಟ್ವಾಳ: ಸಜಿಪ ದೇರಾಜೆಯಲ್ಲಿ ತಲವಾರು ದಾಳಿ ಎನ್ನುವ ಸಂದೇಶ ವೈರಲ್: ತನಿಖೆ ಕೈಗೆತ್ತಿಕೊಂಡ ಪೊಲೀಸರು ಹೇಳಿದ್ದೇನು?

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜಿಪನಡು ಗ್ರಾಮದ ದೇರಾಜೆ ಎಂಬಲ್ಲಿ ಯುವಕರಿಬ್ಬರ ಮೇಲೆ ತಲವಾರು ದಾಳಿಗೆ ಯತ್ನ ಎಂಬ ರೀತಿಯಲ್ಲಿ ಶುಕ್ರವಾರ ರಾತ್ರಿ ಸುಮಾರು 10

Read More
ಕರಾವಳಿ

ಪುಡಾ ಕಚೇರಿಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಲು ನಗರಾಭಿವೃದ್ದಿ ಇಲಾಖೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ ಕಚೇರಿ(ಪುಡಾ)ಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಕ ಮಾಡುವಂತೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾಚೋಲನ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

Read More
ಅಂತಾರಾಷ್ಟ್ರೀಯ

ಇದು ಮಾನವೀಯತೆಯ ವಿರುದ್ಧದ ಅಪರಾಧ: ಇರಾನ್ ಬೆಂಬಲಕ್ಕೆ ನಿಂತ ಉತ್ತರ ಕೊರಿಯಾ

ಇರಾನ್ ಮೇಲಿನ ಇಸ್ರೇಲ್‌ನ ಮಿಲಿಟರಿ ಆಕ್ರಮಣವನ್ನು ಉತ್ತರ ಕೊರಿಯಾ ಖಂಡಿಸಿದ್ದು, ಇದನ್ನು “ಮಾನವೀಯತೆಯ ವಿರುದ್ಧದ ಅಪರಾಧ” ಎಂದು ಕರೆದಿದೆ ಮತ್ತು ಇದು ಅಸ್ಥಿರ ಮಧ್ಯಪ್ರಾಚ್ಯದಲ್ಲಿ ವ್ಯಾಪಕ ಯುದ್ಧವನ್ನು

Read More
ಕರಾವಳಿ

ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಮಂದಿ ಪೊಲೀಸರ ವರ್ಗಾವಣೆ

ಮಂಗಳೂರು: ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನೇಕ ಪೊಲೀಸರನ್ನು ವರ್ಗಾವಣೆಗೊಳಿಸಲಾಗಿದೆ. 7 ಮಂದಿ ಎಎಸ್ಸೈ, 31 ಮಂದಿ ಹೆಡ್‌ಕಾನ್‌ಸ್ಟೇಬಲ್, 78 ಮಂದಿ

Read More
ಕರಾವಳಿ

ಯಾರನ್ನು ಅರೆಸ್ಟ್ ಮಾಡಬೇಕು, ಯಾರನ್ನು ಬಿಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ  ನೀವು ಡಿಸೈಡ್ ಮಾಡ್ಬೇಡಿ..! ಮಂಗಳೂರು ಕಮಿಷನರ್ ಎಚ್ಚರಿಕೆ 

ಮಂಗಳೂರು: ಇತ್ತೀಚೆಗೆ ಕೆಲವರು ಸೋಶಿಯಲ್ ಮೀಡಿಯಾಗಳಲ್ಲಿ ಅವರೇ ಇನ್ವೆಸ್ಟಿಗೇಷನ್ ಮಾಡಿಕೊಂಡು ಯಾವ ಪ್ರಕರಣದಲ್ಲಿ ಯಾರನ್ನು ಅರೆಸ್ಟ್ ಮಾಡಬೇಕು, ಯಾರನ್ನು ಬಿಡಬೇಕು ಎಂದು ಅವರೇ ಡಿಸೈಡ್ ಮಾಡಿ ಸೋಶಿಯಲ್

Read More
ಕರಾವಳಿ

ಶಾಸಕ ಅಶೋಕ್ ರೈ ಯವರಿಂದ 250 ಮನೆ ನಿರ್ಮಾಣ! ಮನೆ ಯಾರಿಗೆ ಗೊತ್ತಾ?

ಪುತ್ತೂರು: ಚುನಾವಣೆಗೆ ಮೊದಲು ತನ್ನ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ 250 ಮಂದಿ ನಿವೇಶನ ರಹಿತ ಬಡ ಕುಟುಂಬಗಳಿಗೆ

Read More
error: Content is protected !!