ಪುತ್ತೂರಿನ ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ಬೃಹತ್ ಪಿಡಬ್ಲ್ಯುಡಿ ಕಾಂಪ್ಲೆಕ್ಸ್: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಚಿವ ಜಾರಕಿಹೊಳಿ
ಪುತ್ತೂರು: ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ಟಿ ಸಿ
Read More