ಮಂಗಳೂರು: ಸಿಸಿಬಿ ಪೊಲೀಸರ ಅತೀ ದೊಡ್ಡ ಬೇಟೆ: ರೂ.6 ಕೋಟಿ ಮೌಲ್ಯದ ಡ್ರಗ್ಸ್ ಸಹಿತ ಆರೋಪಿ ವಶಕ್ಕೆ
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮೂಲಕ ಆರು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಸೆ. 29ರಂದು ಪಂಪ್‌ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ಹೈದರ್ ಎಂಬಾತನನ್ನು ಮಂಗಳೂರು
Read More