Author: news_bites_admin

ಕರಾವಳಿ

ಆಸ್ಕೋದಲ್ಲಿ ದೀಪಾವಳಿ ಆಫರ್

ಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆಯ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್ ಗೃಹೋಪಯೋಗಿ ಮಳಿಗೆಯಲ್ಲಿ ದೀಪಾವಳಿ ಆಫರ್ ಪ್ರಕಟಿಸಲಾಗಿದೆ. ಅ.25ರಂದು ಆಫರ್ ಪ್ರಾರಂಭಗೊಂಡಿದ್ದು ನ.15ರ

Read More
ಅಂತಾರಾಷ್ಟ್ರೀಯ

ಸ್ಪೇನ್‌ನಲ್ಲಿ ಭೀಕರ ಪ್ರವಾಹ

ಸ್ಪೇನ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  ಭಾರಿ ಮಳೆ ಮತ್ತು ಪ್ರವಾಹದಿಂದ ಪೂರ್ವ ಸ್ಪೇನ್‍ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು

Read More
ಕರಾವಳಿ

ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮುಂಡೂರು ಗ್ರಾಮದ ನಡುಬೈಲು ನಿವಾಸಿಯಾಗಿರುವ ಇವರು ಈಗಾಗಲೇ 65 ಬಾರಿ ರಕ್ತದಾನ ಮಾಡುವ ಮೂಲಕ

Read More
ಕರಾವಳಿ

ಮಹಮ್ಮದ್ ಬಡಗನ್ನೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಮಹಮ್ಮದ್ ಬಡಗನ್ನೂರು ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಸ್ಮಾಯಿಲ್ ಬ್ಯಾರಿ ಮತ್ತು ಬೀಪಾತಿಮ ದಂಪತಿಗಳ ಪುತ್ರರಾದ ಮಹಮ್ಮದ್ ಬಡಗನ್ನೂರು ಅವರು1986 ರಿಂದ 1998 ರ

Read More
ಕರಾವಳಿ

ಸೂರಿಲ್ಲದವರಿಗೆ ಆಸರೆಯಾಗಿದ್ದ ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. “ಸೂರಿಲ್ಲದವರಿಗೊಂದು ಆಸರೆ” ಎನ್ನುವ ಸಂಸ್ಥೆ ಕಟ್ಟಿಕೊಂಡು ಸುಮಾರು 70ಕ್ಕೂ ಅಧಿಕ ಬಡ ಕುಟುಂಬಗಳಿಗೆ ಮನೆ

Read More
ರಾಜಕೀಯರಾಜ್ಯ

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ: ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರು: ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ

Read More
ರಾಜಕೀಯರಾಜ್ಯ

ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರಿಯಲಿದೆ: ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ”. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು

Read More
ಕರಾವಳಿ

ಅಮ್ಚಿನಡ್ಕದಲ್ಲಿ ಕಾಡಾನೆ ಪ್ರತ್ಯಕ್ಷ: ಸಾರ್ವಜನಿಕರ ರಕ್ಷಣೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ರಶೀದ್ ಅಮ್ಚಿನಡ್ಕರಿಂದ ಶಾಸಕರಿಗೆ ಮನವಿ

ಪುತ್ತೂರು: ಅಮ್ಚಿನಡ್ಕ ಪರಿಸರದಲ್ಲಿ ಮತ್ತೊಮ್ಮೆ ಕಾಡಾನೆ ಕಾಣಿಸಿಕೊಂಡಿದ್ದು ಕೃಷಿ ತೋಟಗಳಿಗೆ ನುಗ್ಗಿ ಹಾನಿ ಮಾಡಿರುವ ಬಗ್ಗೆ ವರದಿಯಾಗಿದೆ. ಅಮ್ಚಿನಡ್ಕ ಪರಿಸರದಲ್ಲಿ ಆಗಾಗ ಕಾಡಾನೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯ ಜನತೆ

Read More
ಕರಾವಳಿ

ಪುತ್ತೂರು ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ಔಷಧಾಲಯ ಕೌಂಟರ್: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳ ಹಾಗೂ ಹೊರ‌ರೋಗಿಗಳ ಸಂಖ್ಯೆ ದಿನೇ‌ದಿನೇ ಹೆಚ್ಚಾಗುತ್ತಿದ್ದು ಔಷಧಿ ಪಡೆಯಲು ಜನ ದಟ್ಟನೆ ಇದ್ದು ಇದಕ್ಕಾಗಿ ಪ್ರತ್ಯೇಕ ಔಷಧಾಲಯ ಕೌಂಟರನ್ನು ತೆರೆಯಲಾಗುವುದು

Read More
ಕರಾವಳಿಕ್ರೈಂ

ಮನೆಗಳ್ಳತನ, ಶಾಲೆ ಅಂಗನವಾಡಿ ಕಳವು ಪ್ರಕರಣಗಳ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು

ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29ರಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಜಂಕ್ಷನ್‌

Read More
error: Content is protected !!