ಪೆರ್ನೆ: ಬ್ಯಾಂಕ್ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ತಿರುವು
ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು
ಉಪ್ಪಿನಂಗಡಿ: ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿರುವ
Read More