Author: news_bites_admin

ಅಂತಾರಾಷ್ಟ್ರೀಯ

ನೇಪಾಳ: ಕಠ್ಮಂಡುವಿನಲ್ಲಿ  ವಿಮಾನ ಪತನ: 18 ಮಂದಿ ಸಾವು

ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು  18 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. 

Read More
ಕರಾವಳಿಕ್ರೈಂ

ಮಾಣಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25ವ) ಆತ್ಮಹತ್ಯೆ

Read More
ಕರಾವಳಿಕ್ರೈಂ

ಬಂಟ್ವಾಳ: ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಮೂವರು ಪೊಲೀಸ್ ವಶಕ್ಕೆ, ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ

Read More
ಕರಾವಳಿರಾಜಕೀಯರಾಜ್ಯ

ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ: ಸದನದಲ್ಲಿ ತುಳುವಿನಲ್ಲೇ ವಿಚಾರ ಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು,

Read More
ಕರಾವಳಿಕ್ರೈಂ

ಪುತ್ತೂರು: ಮಂಜಲ್ಪಡ್ಪು ಬಳಿ ಟ್ಯಾಂಕರ್-ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ, ಸ್ಕೂಟರ್ ಸವಾರ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಬಳಿ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ

Read More
ರಾಜಕೀಯರಾಜ್ಯರಾಷ್ಟ್ರೀಯ

ಕೇಂದ್ರದಲ್ಲಿ ರಾಜ್ಯದ ಐವರು ಸಚಿವರಿದ್ದರೂ ಬಜೆಟ್ ನಲ್ಲಿ ರಾಜ್ಯಕ್ಕೆ ಏನನ್ನೂ ಕೊಟ್ಟಿಲ್ಲ: ಸಿದ್ದರಾಮಯ್ಯ

ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕೇಂದ್ರದಲ್ಲಿ ರಾಜ್ಯದ ಐವರು ಸಚಿವರಿದ್ದರೂ ಏನನ್ನೂ ಕೊಟ್ಟಿಲ್ಲ. ರಾಜ್ಯದ ಎಚ್.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್,

Read More
ರಾಷ್ಟ್ರೀಯ

ಕೇಂದ್ರ ಬಜೆಟ್ 2024: ಸಮಾಜದ ಪ್ರತಿಯೊಬ್ಬರ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ-ಪ್ರಧಾನಿ ಮೋದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜು.23ರಂದು ಮಂಡಿಸಿದ ಬಜೆಟ್ ದೂರದೃಷ್ಟಿಯುಳ್ಳದ್ದಾಗಿದ್ದು ಸಮಾಜದ ಪ್ರತಿಯೊಬ್ಬರ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಜೆಟ್ ಬಳಿಕ

Read More
ಕರಾವಳಿ

ಮುಂಡೂರು: ದ.ಗ್ರಾ.ಯೋಜನೆಯ ‘ಸಂಪೂರ್ಣ ಸುರಕ್ಷಾ’ ಚೆಕ್ ಹಸ್ತಾಂತರ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡೂರು ಒಕ್ಕೂಟದ ಶಾರದ ಸ್ವಸಹಾಯ ಸಂಘದ ಸದಸ್ಯರಾದ ಸುಜಾತ ರಾಜೀವ ನಾಯ್ಕರವರ ಮಗಳ ಚಿಕಿತ್ಸೆಗೆ ಸಂಪೂರ್ಣ ಸುರಕ್ಷಾದಿಂದ ಮಂಜೂರಾದ

Read More
ಕ್ರೈಂಜಿಲ್ಲೆ

ಅಂಕೋಲಾ: ಮಣ್ಣಿನಡಿಯಿಂದ ಮಹಿಳೆಯ ಶವ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು ಸತತ ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಈವರೆಗೆ

Read More
ಕರಾವಳಿ

ಗಲ್ಫ್ ಯೂತ್ ಕಬಕ ಜಮಾಅತ್ ವತಿಯಿಂದ ಪ್ರತಿಭಾ ಪುರಸ್ಕಾರ

ಪುತ್ತೂರು: ಗಲ್ಫ್ ಯೂತ್ ಕಬಕ ಜಮಾಅತ್ ವತಿಯಿಂದ ಪ್ರೌಢ ಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರೇರಕ ಕಾರ್ಯಕ್ರಮವನ್ನು ಜು.21ರಂದು ಕಬಕ ಮಸೀದಿ ಹಾಲ್ ನಲ್ಲಿ

Read More
error: Content is protected !!