Author: news_bites_admin

ಕರಾವಳಿ

ಗಡಿಪ್ಪಿಲ ಇಬ್ರಾಹಿಂ  ಹೃದಯಾಘಾತದಿಂದ ನಿಧನ

ಪುತ್ತೂರು: ಗಡಿಪ್ಪಿಲ ನಿವಾಸಿಯಾಗಿದ್ದು ಪ್ರಸ್ತುತ ಸವಣೂರು ಶಾಂತಿನಗರದಲ್ಲಿ ವಾಸವಾಗಿದ್ದ ಇಬ್ರಾಹಿಂ ಅವರು ಹೃದಯಾಘಾತದಿಂದ ಸೆ.11ರಂದು ರಾತ್ರಿ ನಿಧನ ಹೊಂದಿದ್ದಾರೆ. ವೆಹಿಕಲ್ ಡೀಲರ್ ಆಗಿದ್ದ ಇಬ್ರಾಹಿಂ ಅವರು ಪೀಠೋಪಕರಣಗಳ

Read More
ರಾಜಕೀಯರಾಜ್ಯ

ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ. ಯಾರೂ ಹೇಳಿಕೆ ಕೊಟ್ಟಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು

Read More
ಕರಾವಳಿಕ್ರೈಂ

ತಿಂಗಳಾಡಿ: ಸ್ಕೂಟರ್ ಅಪಘಾತ, ಸವಾರ ಗಂಭೀರ

ಪುತ್ತೂರು: ಸ್ಕೂಟರ್‌ವೊಂದು ಅಪಘಾತಗೊಂಡ ಸವಾರ ಗಂಭೀರ ಗಾಯಗೊಂಡ ಘಟನೆ ಸೆ.10 ರಂದು  ಮಧ್ಯರಾತ್ರಿ ತಿಂಗಳಾಡಿ ಸಮೀಪದ ತ್ಯಾಗರಾಜನಗರ ಎಂಬಲ್ಲಿ  ಸಂಭವಿಸಿದೆ.  ಕೆಯ್ಯೂರು ಗ್ರಾಮದ ಎರಕ್ಕಳ ನಿವಾಸಿ  ಕೀರ್ತನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ  ಆಕ್ಟೀವಾ ಸ್ಕೂಟರ್ ತ್ಯಾಗರಾಜನಗರದಲ್ಲಿ ಪಲ್ಟಿಯಾಗಿದೆ. ಪುತ್ತೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತನ್ನ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ  ಅಪಘಾತ ಸಂಭವಿಸಿದೆ.  ತೀವ್ರ ಗಾಯಗೊಂಡಿದ್ದ ಕೀರ್ತನ್ ರನ್ನು ಅದೇ ದಾರಿಯಾಗಿ ಬರುತ್ತಿದ್ದ ತ್ಯಾಗರಾಜೆಯ ಯುವಕರ ನರವಿನೊಂದಿಗೆ ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ  

Read More
ಕರಾವಳಿ

ಮಕ್ಕಳ ಕಲ್ಯಾಣ ಸಮಿತಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಅಬೂಬಕ್ಕರ್ ನೇಮಕ

ದ.ಕ.ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ  ಸದಸ್ಯರನ್ನಾಗಿ ಸುಳ್ಯದ ನ್ಯಾಯವಾದಿ ಜೆ.ಎನ್.ಅಬೂಬಕ್ಕರ್ ಅಡ್ಕಾರ್ ರವರನ್ನು ಮೂರು ವರ್ಷಗಳ ಅವಧಿಗೆ  ರಾಜ್ಯ ಸರಕಾರ ನೇಮಿಸಿದೆ. ಬಾಲನ್ಯಾಯ ಮಕ್ಕಳ ಪಾಲನೆ ಮತ್ತು

Read More
ರಾಜ್ಯ

ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 12 ಜನರು ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿದ್ದಾರೆ. ಬೆಟ್ಟಹಳ್ಳಿ ಗ್ರಾಮಕ್ಕೆ ತಾಲೂಕು ಆಸ್ಪತ್ರೆಯ ವೈದ್ಯರ ತಂಡ

Read More
ಕ್ರೈಂರಾಜ್ಯ

ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಓಲಾ ಬೈಕ್ ಶೋ ರೂಮ್​ಗೆ ಬೆಂಕಿ ಹಚ್ಚಿದ ವ್ಯಕ್ತಿ

ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಕಿರಾತಕನೋರ್ವ ಬೆಂಕಿ ಹಚ್ಚಿದ್ದಾನೆ. ಪೊಲೀಸರ ತನಿಖೆ ವೇಳೆ ಬೆಂಕಿ

Read More
ಕರಾವಳಿ

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿ

ಪುತ್ತೂರು: ಪುತ್ತೂರು ಬೊಳುವಾರಿನಲ್ಲಿರುವ ಖಾಸಗಿ ಆಸ್ಪತ್ರೆಯ ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೆ.11 ರಂದು ಮುಂಜಾನೆ ನಡೆದಿದೆ. ಆಸ್ಪತ್ರೆಯ ಪ್ರವೇಶದ್ವಾರದ ಬಳಿಯ ಕೌಂಟರ್ ನಲ್ಲಿ ಕಾಣಿಸಿಕೊಂಡ

Read More
ರಾಜಕೀಯರಾಜ್ಯ

ಮುಡಾ ಹಗರಣ: ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ, ಹೈಕೋರ್ಟ್‌ನಲ್ಲಿ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆದಿದೆ. ಗುರುವಾರವೂ ವಿಚಾರಣೆ ಮುಂದುವರಿಯಲಿದ್ದು,

Read More
ಕರಾವಳಿಕ್ರೀಡೆ

ಸುಳ್ಯ: ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಹಿರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ

Read More
ರಾಜಕೀಯರಾಷ್ಟ್ರೀಯ

ದೆಹಲಿ ಸರ್ಕಾರವನ್ನು ಅಸ್ಥಿರಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು: ಆಪ್ ಆರೋಪ

ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರವನ್ನು ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಹಿಂಬಾಗಿಲಿನಿಂದ ಸರ್ಕಾರ ನಡೆಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಎಎಪಿಯ ಹಿರಿಯ

Read More
error: Content is protected !!