ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಅರಂತೋಡು, ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇಧ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನ ಇದೀಗ ಬೃಹತ್ ಹೋರಾಟವಾಗಿ ಪರಿವರ್ತನೆಯಾಗುವ
Read More