Author: news_bites_admin

ಕರಾವಳಿರಾಜಕೀಯರಾಷ್ಟ್ರೀಯ

ಕರ್ನಾಟಕದ ಬಿಜೆಪಿ ಸಂಸದರಿಂದ ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣವನ್ನು ವಿರೋಧಿಸಿ ಕರ್ನಾಟಕದ ಬಿಜೆಪಿ ಸದಸ್ಯರು ಜುಲೈ 26ರಂದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಾಲ್ಮೀಕಿ

Read More
ಕರಾವಳಿ

ತಿಂಗಳಾಡಿ: ನಂಜೆ ಉಮ್ಮರ್ ಮುಸ್ಲಿಯಾರ್ ಅವರ ಪತ್ನಿ ನಿಧನ

ಪುತ್ತೂರು: ತಿಂಗಳಾಡಿ ಸಮೀಪದ ನಂಜೆ ನಿವಾಸಿ, ಪುತ್ತೂರು ತಾಲೂಕು ಜಂಇಯ್ಯತ್ತುಲ್ ಉಲಮಾ ಸಮಿತಿಯ ಕೋಶಾಧಿಕಾರಿ ಉಮ್ಮರ್ ಮುಸ್ಲಿಯಾರ್ ಅವರ ಪತ್ನಿ ಮರಿಯಮ್ಮ ಹಜ್ಜುಮ್ಮ ಅವರು ಅಲ್ಪ ಕಾಲದ ಅನಾರೋಗ್ಯದಿಂದ

Read More
ಕರಾವಳಿ

ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ, ರಿಕ್ಷಾ ಚಾಲಕ ಮೃತ್ಯು

ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ಜು.25ರಂದು ನಡೆದಿದೆ.

Read More
ರಾಜ್ಯ

ಗೃಹ ಲಕ್ಷ್ಮೀ ಯೋಜನೆ: ಗುಡ್ ನ್ಯೂಸ್ ನೀಡಿದ ಸಚಿವೆ

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಪಾವತಿ ಮಾಡುವುದು ತಾಂತ್ರಿಕ ದೋಷದಿಂದ ತಡವಾಗಿದ್ದು ಈಗಾಗಲೇ ಹಣವನ್ನು ಡಿಪಿಟಿಗೆ ಫುಶ್ ಮಾಡಿದ್ದೇವೆ. 10 ದಿನಗಳ

Read More
ಕರಾವಳಿಕ್ರೈಂ

ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಆರು ಮಂದಿ ವಶಕ್ಕೆ, ಓರ್ವ ಪರಾರಿ

ಬಂಟ್ವಾಳ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ಅಕ್ರಮವಾಗಿ ಜುಗಾರಿ ಆಟ ನಡೆಯುತ್ತಿದ್ದ ಸ್ಥಳಕ್ಕೆ ಬುಧವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ವಶಕ್ಕೆ

Read More
ಕರಾವಳಿ

ನೇರಳಕಟ್ಟೆ: ಬಾತಿಷಾ ನಿಧನ

ಪುತ್ತೂರು:ಕೊಡಾಜೆ  ಜಮಾಅತ್ ಗೆ ಒಳಪಟ್ಟ ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ  ಹನೀಫ್ ಎಂಬವರ ಪುತ್ರ ಬಾತಿಷಾ  (22ವ )ತೀವ್ರ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

Read More
ಅಂತಾರಾಷ್ಟ್ರೀಯ

ಇಥಿಯೋಪಿಯಾದಲ್ಲಿ ಭೂ ಕುಸಿತ:  229 ಮಂದಿ ಸಾವು

ಇಥಿಯೋಪಿಯಾದಲ್ಲಿ ಭೂ ಕುಸಿತವಾಗಿ 229 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅವರಲ್ಲಿ ಹಲವು ಜನರು ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ

Read More
ಕರಾವಳಿರಾಷ್ಟ್ರೀಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಲು ದ.ಕ ಸಂಸದ ಬ್ರಿಜೇಶ್ ಚೌಟ ಆಗ್ರಹ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ರೈಲು ಓಡಾಟದ ವಿಚಾರದಲ್ಲಿ ದ್ವನಿ ಎತ್ತಿದ್ದಾರೆ. ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ಅವರು ರೈಲ್ವೇ

Read More
ಕರಾವಳಿಕ್ರೈಂ

ಪುತ್ತೂರು: ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕನಿಂದ ಹಲ್ಲೆ ಆರೋಪ; ಪ್ರಕರಣ ದಾಖಲು

ಪುತ್ತೂರು: ಅಟೋ ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕನೋರ್ವ ಕಾಸರಗೋಡು ಮೂಲದ ವ್ಯಕ್ತಿಗೆ ಹಲ್ಲೆ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಯಿಂದ ಗಾಯಗೊಂಡ

Read More
ಕರಾವಳಿರಾಜ್ಯ

ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ವಸ್ತ್ರ ಸಂಹಿತೆ ಜಾರಿಗೊಳಿಸಲು ಶರಣ್ ಪಂಪ್‌ವೆಲ್‌ ಆಗ್ರಹ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

Read More
error: Content is protected !!