ಕಬಕ-ಪುತ್ತೂರು ರೈಲು ನಿಲ್ದಾಣಕ್ಕೆ ವಿವಿಧ ಅಗತ್ಯತೆಗಳ ಬೇಡಿಕೆ: ರೈಲ್ವೆ ಸಚಿವರಿಗೆ ಮನವಿ ನೀಡಿದ ಸಂಜೀವ ಮಠಂದೂರು
ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಆಗಬೇಕಾದ ಕೆಲವು ಅಗತ್ಯ ಕಾಮಗಾರಿಗಳ ಕುರಿತು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ರೈಲ್ವೇ ಸಚಿವ ವಿ.ಸೋಮಣ್ಣ ಅವರಿಗೆ
Read More