Author: news_bites_admin

ಕರಾವಳಿ

ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆಯ ಮೃತದೇಹ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಆನೆಯ ಮೃತ ದೇಹ ನೀರಿನಲ್ಲಿ ತೇಲಿ ಬಂದಿದೆ. ವ್ಯಕ್ತಿಯೋರ್ವರು ಆನೆಯ ಮೃತದೇಹ ತೇಲಿ ಬರುತ್ತಿರುವುದನ್ನು ಗಮನಿಸಿದ್ದು ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ.

Read More
ಕರಾವಳಿ

ಪುತ್ತೂರು ನಗರಸಭೆಗೆ ನಾಲ್ವರು ನಾಮ ನಿರ್ದೇಶಿತ ಸದಸ್ಯರ ನೇಮಕ 

ಪುತ್ತೂರು: ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಲ್ಕು ಮಂದಿಯ ಹೆಸರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ, ಬಲ್ನಾಡು

Read More
ಕ್ರೈಂರಾಷ್ಟ್ರೀಯ

ಸ್ನೇಹಿತರು ನೋಡ ನೋಡುತ್ತಿದ್ದಂತೆ  ನದಿಯಲ್ಲಿ ಕೊಚ್ಚಿಹೋದ ಯುವಕ

ತುಂಬಿದ ನದಿಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ಸ್ನೇಹಿತರು ನೋಡುತ್ತಿದ್ದಂತೆಯೇ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ನಡೆದಿದೆ. ತುಂಬಿ ಹರಿಯುತ್ತಿರುವ ನದಿಯಲ್ಲಿ

Read More
Uncategorizedಕರಾವಳಿ

ನಾಳೆ ಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆಯೂ (ಜುಲೈ 16,ಮಂಗಳವಾರ) ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Read More
ಕರಾವಳಿ

ಜಾವಗಲ್‌ಗೆ ಬಸ್ ವ್ಯವಸ್ಥೆ ಕಲ್ಪಿಸಲು ಶಕೂರ್ ಹಾಜಿಯಿಂದ ಶಾಸಕರಿಗೆ ಮನವಿ

ಪುತ್ತೂರು: ಪುತ್ತೂರಿನಿಂದ ಜಾವಗಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪುತ್ತೂರು ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಶಕೂರ್ ಹಾಜಿಯವರು ಶಾಸಕರಾದ ಅಶೋಕ್ ರೈಯವರಿಗೆ ಮನವಿ ಸಲ್ಲಿಸಿದ್ದಾರೆ.

Read More
ಕರಾವಳಿ

ಮಧುರಾ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಚುನಾವಣೆ: ಮಂತ್ರಿ ಮಂಡಲ ರಚನೆ

ಪುತ್ತೂರು: ಮೇನಾಲ ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಚುನಾವಣೆ ನಡೆಯಿತು. ಮತದಾನ ಪ್ರಕ್ರಿಯೆ ವಿಧಾನ ಸಭೆ ಚುನಾವಣಾ ರೀತಿಯಲ್ಲಿ ನಡೆದು ವಿದ್ಯಾರ್ಥಿಗಳಿಗೆ ಮತದಾನದ

Read More
ಕರಾವಳಿ

ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಕೆ

ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಹಳದಿ ರೋಗದ ಕಾರಣಕ್ಕೆ ಬಹುತೇಕ ಅಡಿಕೆ ಮರಗಳು ಸತ್ತಿದ್ದು ಸರಕಾರದಿಂದ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ

Read More
ರಾಜ್ಯ

ಬಸ್ ಟಿಕೆಟ್ ದರ ಸದ್ಯಕ್ಕೆ ಏರಿಕೆಯಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಸದ್ಯಕ್ಕೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ

Read More
ಕರಾವಳಿ

ಭಾರೀ ಮಳೆಗೆ ಜಾರತ್ತಾರು ಮಸೀದಿಯ ತಡೆಗೋಡೆ ಕುಸಿತ

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅರಿಯಡ್ಕ ಸಮೀಪದ ಜಾರತ್ತಾರು ನೂರುಲ್ ಹುದಾ ಮಸೀದಿಯ ತಡೆಗೋಡೆ ಕುಸಿದು ಬಿದ್ದಿದ್ದು ಅಂದಾಜು 25000 ರೂ. ನಷ್ಟ ಉಂಟಾಗಿರುವುದಾಗಿ ತಿಳಿದು ಬಂದಿದೆ

Read More
ಕರಾವಳಿ

ಶಾಲಾ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಎನ್ಎಸ್ ಯು ಐ ನಿಂದ ಶಾಸಕರಿಗೆ ಮನವಿ

ಪುತ್ತೂರು: ಶಾಲಾ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಎನ್ಎಸ್ ಯು ಐ ನಿಂದ ಶಾಸಕರಿಗೆ ಮನವಿ ಮಾಡಲಾಗಿದೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಸಾರ್ವಜನಿಕರಿಗೆ ಮತ್ತು

Read More
error: Content is protected !!