ಬಂಟ್ವಾಳ: ಗೂಡಿನಬಳಿ ನಿವಾಸಿಯ ಮೃತದೇಹ ನದಿ ನೀರಿನಲ್ಲಿ ಪತ್ತೆ- ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿದ ಕುಟುಂಬಸ್ಥರು
ಬಂಟ್ವಾಳ, ಬಿ ಮೂಡ ಗ್ರಾಮದ ಕಂಚಿಕಾರ ಪೇಟೆಯ ಬಳಿ ನದಿ ಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ನೀರಿನಲ್ಲಿ ತೇಲುತ್ತಿರುವ ಬಗ್ಗೆ ಮೇ.21ರಂದು ಬಂಟ್ವಾಳ ಕಸಬಾ ನಿವಾಸಿ ಸಾಕೀರ್(37)
Read More