ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಪುತ್ತಿಲ ಪರಿವಾರ
ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಬಹುತೇಕ ಖಚಿತಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತಾ, ಶ್ರೀಕೃಷ್ಣ ಉಪಾಧ್ಯಾಯ, ಉಮೇಶ್ ಗೌಡ
Read More