ಅತಿಥಿ ಶಿಕ್ಷಕರ ನೇಮಕ ಮಾಡುವಂತೆ
ಬೆಟ್ಟಂಪಾಡಿ, ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈಗೆ ಮನವಿ
ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ
Read More