Author: news_bites_admin

ಕರಾವಳಿ

ನ.13ರಂದು ರೈ ಚಾರಿಟೇಬಲ್ ಟ್ರಸ್ಟ್’ನಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ: ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ

Read More
ಕರಾವಳಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸುಳ್ಯ ಪೊಲೀಸ್ ಠಾಣೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸದಾ ಒತ್ತಡದ ಕೆಲಸ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಠಾಣೆಯ

Read More
ಕ್ರೈಂರಾಜ್ಯ

ಹುಲಿ ದಾಳಿ: ಗ್ರಾಮಸ್ಥರ ಆಕ್ರೋಶ

ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಮೈಸೂರು ನಂಜನಗೂಡು ತಾಲೂಕಿನ ಮಹದೇವ ನಗರದಲ್ಲಿ ವರದಿಯಾಗಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ ಹುಲಿ‌ ದಾಳಿಗೊಳಗಾದ ರೈತ.

Read More
ಕರಾವಳಿ

ಮಾಡನ್ನೂರು ನೂರುಲ್ ಹುದಾಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ

ಪುತ್ತೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಮಾಡನ್ನೂರು ನೂರುಲ್ ಹುದಾ  ಇಸ್ಲಾಮಿಕ್ ಅಕಾಡೆಮಿಯ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ‘ನೂರ್ ಶೋ’ದಲ್ಲಿ ಭಾಗವಹಿಸಿ ಸಂಸ್ಥೆಯ ಕಾರ್ಯ ವೈಖರಿ, ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಬುಶ್ರಾ ಅಬ್ದುಲ್ ಅಝೀಝ್ ವಹಿಸಿದ್ದರು.  ಪ್ರಾಂಶುಪಾಲರಾದ ಹನೀಫ್ ಹುದವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಹಮ್ಮದ್ ಬಡಗನ್ನೂರು,  ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಅಬೂಬಕ್ಕರ್  ಮಂಗಳ, ಇಸ್ಮಾಯೀಲ್ ಹಾಜಿ, ಅಬ್ದುಲ್ ಖಾದರ್  ಬಯಂಬಾಡಿ, ಇಬ್ರಾಹಿಂ ಹಾಜಿ ಸಹಿತ ಸಂಸ್ಥೆಯ ಆಡಳಿತ ಸಮಿತಿ ಸದಸ್ಯರು, ಗಣ್ಯರು ಉಲಮಾ, ಉಮರಾ  ನಾಯಕರು ಭಾಗವಹಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕರಾದ ಖಲೀಲುರ್ರಹ್ಮಾನ್ ಅರ್ಷದಿ ಸ್ವಾಗತಿಸಿದರು.

Read More
ಕರಾವಳಿ

ನ.13ರಂದು ನಡೆಯಲಿರುವ ರೈ ಚಾರಿಟೇಬಲ್ ಟ್ರಸ್ಟ್ ನ ಸಮಾವೇಶಕ್ಕೆ 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ

ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ

Read More
ಕರಾವಳಿ

ಸೊರಕೆ: ಪ್ರತಿಭಾನ್ವಿತ ವಿದ್ಯಾರ್ಥಿ ನಿಧನ

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಅವರು ನ.1ರಂದು ನಿಧನರಾಗಿದ್ದಾರೆ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು

Read More
ರಾಜ್ಯ

ಕನ್ನಡ ನಾಡ ಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ- ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು

Read More
ಕರಾವಳಿ

ಖ್ಯಾತ ಉದ್ಯಮಿ, ಶಿಕ್ಷಣ ಸಂಸ್ಥೆಗಳ ರೂವಾರಿ, ಸಮಾಜ ಸೇವಕ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

2023ನೇ ಸಾಲಿನ ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿಕ್ಷಣ ಸಂಸ್ಥೆಗಳ ರೂವಾರಿ, ಖ್ಯಾತ ಉದ್ಯಮಿಗಳೂ ಆಗಿರುವ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಆಯ್ಕೆಯಾಗಿದ್ದಾರೆ. ಪುತ್ತೂರಿನ ಹಲವಾರು ಸಂಘ

Read More
ಕರಾವಳಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರು, ಕಡಬ ತಾಲೂಕಿನ ಸಾಧಕರು ಆಯ್ಕೆ

ಪುತ್ತೂರು:2023ನೇ ಸಾಲಿನ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 46 ಮಂದಿ ಸಾಧಕರನ್ನು ವೈಯಕ್ತಿಕ ವಿಭಾಗದಲ್ಲಿ ಆಯ್ಕೆ ಮಾಡಲಾಗಿದ್ದು ಪುತ್ತೂರು, ಕಡಬದಿಂದಲೂ ಕೆಲವು ಸಾಧಕರು

Read More
ಕ್ರೈಂಜಿಲ್ಲೆ

ಮಡಿಕೇರಿ: ಕಾಮಗಾರಿ ವೇಳೆ ಬರೆ ಕುಸಿತ: ಮೂವರು ದಾರುಣ ಸಾವು

ಮಡಿಕೇರಿಯ ಸ್ಟೀವರ್ಟ್ ಹಿಲ್ ಬಳಿ ಕಟ್ಟಡ ಕಾಮಗಾರಿಗೆ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು

Read More
error: Content is protected !!