Author: news_bites_admin

ಕರಾವಳಿ

ಹೃದಯಾಘಾತದಿಂದ ನಿಧನರಾದ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

ಪುತ್ತೂರು: ಅ.17ರಂದು ಹೃದಯಾಘಾತದಿಂದ ನಿಧನರಾದ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅವರ ಅಂತಿಮ ದರ್ಶನವನ್ನು ಶಾಸಕ ಅಶೋಕ್ ರೈ ಪಡೆದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು

Read More
ಕರಾವಳಿಕ್ರೈಂ

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಾ.ರೇಣುಕಾ ಪ್ರಸಾದ್

ಪುತ್ತೂರು:ಹನ್ನೆರಡು ವರ್ಷಗಳ ಹಿಂದೆ ನಡೆದಿರುವ ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ|ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಐವರು ಅಪರಾಧಿಗಳ ಪೈಕಿ ಡಾ.ರೇಣುಕಾಪ್ರಸಾದ್ ಅವರು ಸುಪ್ರೀಂ ಕೋರ್ಟ್

Read More
ಕರಾವಳಿಕ್ರೈಂ

ಪುತ್ತೂರು ನಗರಸಭಾ ಸದಸ್ಯ ಶಕ್ತಿ ಸಿನ್ಹಾ ನಿಧನ

ಪುತ್ತೂರು : ನಗರಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಅ . 17ರಂದು ನಿಧನರಾದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ

Read More
ಕರಾವಳಿ

ಕುಡಿಯುವ ನೀರಿನ ಸಂಪರ್ಕಕ್ಕೆ ದಾಖಲೆ ಕೇಳಬೇಡಿ ಗ್ರಾ.ಪಂಗಳಿಗೆ ಶಾಸಕರ ಸೂಚನೆ

ಪುತ್ತೂರು: ಗ್ರಾಮದಲ್ಲಾಗಲಿ, ನಗರದಲ್ಲಾಗಲಿ ವಾಸ್ತವ್ಯ ಇರುವ ಮನೆಗೆ ನೀರಿನ ಸಂಪರ್ಕ ನೀಡಲು ಮನೆಯವರಲ್ಲಿ ಯಾವುದೇ ದಾಖಲೆಗಳನ್ನು ಕೇಳಬೇಡಿ, ಕುಡಿಯುವ ನೀರು ಎಲ್ಲರಿಗೂ ದೊರೆಯುವಂತಾಗಬೇಕು , ದಾಖಲೆ ಇಲ್ಲ

Read More
ಕರಾವಳಿರಾಜ್ಯ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಚುರುಕು ಪಡೆದುಕೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ

Read More
ರಾಜಕೀಯರಾಜ್ಯ

ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗರಂ

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ

Read More
ಕರಾವಳಿ

ಮಾಡಾವು: ಹೊಳೆಯಲ್ಲಿ ತಸ್ಲೀಮ್ ಮೃತದೇಹ ಪತ್ತೆ ಹಚ್ಚಿದ್ದು ಸ್ಥಳೀಯ ನಿವಾಸಿ ಬಾಬು ಎರಕ್ಕಲ

ಪುತ್ತೂರು: ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ ಅ.15ರಂದು ಸಂಜೆ ಈಜಲು ತೆರಳಿದ್ದ ಕಟ್ಟತ್ತಾರು ನಿವಾಸಿ ತಸ್ಲೀಂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು ತಡ ರಾತ್ರಿ ವರೆಗೆ ಅಗ್ನಿ ಶಾಮಕ ದಳ, ಮುಳುಗು ತಜ್ಞರು ಹೀಗೇ ಯಾರೇ ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಅ.16ರಂದು ಬೆಳಿಗ್ಗೆ ತಸ್ಲೀಂ ಮುಳುಗಿರುವ ಅಂದಾಜು 400 ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮುಂಜಾನೆ ಆರು ಗಂಟೆಯ ವೇಳೆಗೆ ಮೃತದೇಹ ಪತ್ತೆಗಾಗಿ ಹಲವರು ನೀರಿನಲ್ಲಿ ಹುಡುಕಾಟ ಆರಂಭಿಸಿದ್ದು ಈ ವೇಳೆ ಸ್ಥಳೀಯ ನಿವಾಸಿ ಬಾಬು ಎರಕ್ಕಲ ಎಂಬವರು ಕೂಡಾ ಹುಡುಕಾಟ ಆರಂಭಿಸಿದ್ದರು. ಈ ವೇಳೆ ತಮ್ಮ ಮನೆಯ ಎದುರಿನ ತೋಟದ ಬದಿಯಲ್ಲಿ ಹಾದು ಹೋಗಿರುವ ಹೊಳೆಯ ಮಧ್ಯಭಾಗದಲ್ಲಿ ಮೃತದೇಹ ಇರುವುದನ್ನು ನೋಡಿದ ಬಾಬು ಎರಕ್ಕಲ ಅವರು ಅಲ್ಲೇ ಅಲ್ಪ ದೂರದಲ್ಲಿ ಹುಡುಕಾಟದಲ್ಲಿ ತೊಡಗಿದ್ದ ಇತರರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ಅಲ್ಲಿಗೆ ಬಂದ ಆಪತ್ಬಾಂಧವ ಈಶ್ವರ್ ಮಲ್ಪೆ ಹಾಗೂ ಇನ್ನಿತರ ಸ್ಥಳೀಯರು ಹಾಗೂ ಬಾಬು ಎರಕ್ಕಲ ಮೊದಲಾದವರು ಸೇರಿಕೊಂಡು ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.  ನಾನು ಬೆಳಿಗ್ಗೆ ಅಂದಾಜು ಆರು ಗಂಟೆಯ ವೇಳೆಗೆ ಮನೆ ಸಮೀಪದ ಹೊಳೆಯಲ್ಲಿ ಮೃತದೇಹ ನೋಡಿದ್ದು ಕೂಡಲೇ ಇತರರಿಗೆ ವಿಷಯ ತಿಳಿಸಿದ್ದೇನೆ, ಬಳಿಕ ಇತರರ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಯಿತು ಎಂದು ಬಾಬು ಎರಕ್ಕಲ ತಿಳಿಸಿದ್ದಾರೆ. ಸ್ಥಳೀಯ ನಿವಾಸಿ ನಾಗರಾಜ್ ಭಟ್ ಎಂಬವರು ಅ.15ರಂದು ಸಂಜೆಯಿಂದ ಮಧ್ಯರಾತ್ರಿ ವರೆಗೂ ಹೊಳೆ ನೀರಿನಲ್ಲಿದ್ದು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಒಟ್ಟಿನಲ್ಲಿ ಜಾತಿ, ಮತ ಧರ್ಮ ನೋಡದೆ ಹಲವಾರು ಮಂದಿ ತಸ್ಲೀಮ್ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು.

Read More
ಜಿಲ್ಲೆ

KSRTC ಬಸ್-ಟಾಟಾ ಸುಮೋ ಭೀಕರ ಅಪಘಾತಕ್ಕೆ ಐದು ಮಂದಿ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಭೀಕರ ಅಪಘಾತಕ್ಕೆ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. KSRTC ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ

Read More
ಕರಾವಳಿ

ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ ಮಾಡಿದ್ದು ಅದನ್ನು ತೆರವು ಮಾಡುವಂತೆ ಮುಂಡೂರು ಗ್ರಾಮಸ್ಥರು ಶಾಸಕರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ

Read More
ಕರಾವಳಿ

ಹೊಳೆಯಲ್ಲಿ ಮುಳುಗಿ ಮೃತಪಟ್ಟ ತಸ್ಲೀಮ್ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ

ಪುತ್ತೂರು: ಮಾಡಾವು ಸ್ನಾನಕ್ಕೆ ಹೊಳೆಗೆ ತೆರಳಿದ ವೇಳೆ ಹೊಳೆ ನೀರಲ್ಲಿ ಮುಳುಗಿ ಮೃತಪಟ್ಟ ಕಟ್ಟತ್ತಾರು ನಿವಾಸಿ ಹಂಝ ರವರ ಪುತ್ರ ವಿದ್ಯಾರ್ಥಿ ತಸ್ಲೀಂರವರ ಅಂತಿಮ ದರ್ಶನವನ್ನು ಶಾಸಕ

Read More
error: Content is protected !!