Author: news_bites_admin

ಜಿಲ್ಲೆ

ಲಾರಿಗೆ ಕಾರು ಡಿಕ್ಕಿ: ಐವರು ಗಂಭೀರ

ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ಹೊಡೆದ

Read More
ಕರಾವಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ಆರೋಪ: ಕಚೇರಿಗೆ ಶಾಸಕರ ದಿಡೀರ್ ಭೇಟಿ- ಅಧಿಕಾರಿಯ ತರಾಟೆಗೆತ್ತಿಕೊಂಡ ಶಾಸಕರು

ಪುತ್ತೂರು: ಇಲ್ಲಿನ ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಬಾರೀ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಆ.8 ರಂದು ಸಂಜೆ

Read More
ಕರಾವಳಿ

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ ಆದೇಶ ರದ್ದು

ಸುಳ್ಯದ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದು, ಕೆಲವು ದಿನಗಳ ಹಿಂದೆ ಉಡುಪಿಗೆ ವರ್ಗಾವಣೆ ಆದೇಶ ಪಡೆದಿದ್ದ ನವೀನ್ ಚಂದ್ರ ಜೋಗಿಯವರ ವರ್ಗಾವಣೆ ರದ್ದು ಗೊಳಿಸಿರುವುದಾಗಿ ತಿಳಿದು ಬಂದಿದೆ. ರಾಜ್ಯದಲ್ಲಿ

Read More
ಕರಾವಳಿರಾಜಕೀಯ

ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಾಲು: ಅಧ್ಯಕ್ಷರಾಗಿ ಸಫಾರ ನಾಸೀರ್ ಆಯ್ಕೆ

ಮಂಗಳೂರು ತಾಲೂಕಿನ ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಕ್ಷದ ಪಾಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್.ಡಿ.ಪಿನಐ ಬೆಂಬಲಿತ ಅಭ್ಯರ್ಥಿ ಸಫಾರ

Read More
ಕರಾವಳಿ

ಗಾಂಧಿನಗರ: ಮಾಸಿಕ ಮಹಲರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಮಾದಕ ಲಹರಿ ಬಗ್ಗೆ ಜಾಗೃತಿ ಕಾರ್ಯಕ್ರಮ

ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ ಎಸ್ ಎಫ್), ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಕರ್ನಾಟಕ ಮುಸ್ಲಿಂ ಜಮಾಅತ್ ಗಾಂಧಿನಗರ ಶಾಖೆ ವತಿಯಿಂದ ಮಾಸಿಕ ಮಹಲರತುಲ್

Read More
ಕರಾವಳಿ

ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವುದರಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ಇನ್ನಿಲ್ಲ

ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ

Read More
ಕ್ರೈಂರಾಷ್ಟ್ರೀಯ

ಮಣಿಪುರ ಹಿಂಸಾಚಾರ: ಈವರೆಗೆ 6,523 ಎಫ್ಐಆರ್‌ ದಾಖಲು

ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6,523 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ಮೂರು ಅತ್ಯಾಚಾರ ಪ್ರಕರಣಗಳಾಗಿವೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಕರಣಗಳು ಲೂಟಿ

Read More
ಕರಾವಳಿ

ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲಾ ಕಾರ್ಯಾಧ್ಯಕ್ಷರಾಗಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ

ಪುತ್ತೂರು: ಸರಕಾರಿ ಪ್ರೌಡಶಾಲೆ ಸರ್ವೆ ಕಲ್ಪಣೆ ಇದರ ನೂತನ ಕಾರ್ಯಾದ್ಯಕ್ಷರಾಗಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ ಇವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಎಂ. ಬಿ. ವಿಶ್ವನಾಥ ರೈ

Read More
ಕರಾವಳಿ

ಆಧಾರ್‌ ನೋಂದಣಿಗೆ ಅಂಚೆಕಚೇರಿಯಲ್ಲಿ ಫುಲ್ ರಶ್:
ಹೆಚ್ಚುವರಿ ಕೌಂಟರ್ ತೆರೆಯುವಂತೆ ಅಂಚೆ ಅಧಿಕಾರಿಗೆ ಶಾಸಕರ ಸೂಚನೆ

ಪುತ್ತೂರು: ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ಕಾರ್ಡು ನೋಂದಣಿಗೆ ಕೆಲವೇ ಮಂದಿಗೆ ಮಾತ್ರ ದಿನದಲ್ಲಿ ಅವಕಾಶವಿರುವುದರಿಂದ ಜನಸಂದಣಿ ಹೆಚ್ಚಾಗುತ್ತಿದ್ದು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಆ.

Read More
ಕರಾವಳಿ

ಸೌಜನ್ಯ ಹಂತಕರನ್ನು ಗಲ್ಲಿಗೇರಿಸಿ: ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ

ಮಗಳನ್ನು ನೆನೆದು ಕಣ್ಣೀರು ಸುರಿಸಿದ ಸೌಜನ್ಯಾ ತಾಯಿ ಕುಸುಮಾವತಿ ಸುಳ್ಯ: ಸೌಜನ್ಯ ಹತ್ಯೆಗೆ ನ್ಯಾಯ ಕೇಳಿ ಆ.8ರಂದು ಸುಳ್ಯದಲ್ಲಿ ಬೃಹತ್ ಜಾಥಾ, ಪ್ರತಿಭಟನಾ ಸಭೆ ನಡೆಯಿತು. ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಸೌಜನ್ಯ ಅತ್ಯಾಚಾರ, ಕೊಲೆ ನಡೆದು 11 ವರ್ಷ ಕಳೆದರೂ ಇದುವರೆಗೂ ನ್ಯಾಯ ಸಿಕ್ಕಿಲ್ಲ, ಇದೀಗ 11 ವರ್ಷದ ಮೇಲೆಯೂ ನ್ಯಾಯ ಸಿಕ್ಕಿಲ್ಲ ಎಂದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ಎಂದು ಹೇಳಿದರು. ನಿಜವಾಗಿಯೂ ನನಗೆ ನಾಚಿಕೆಯಾಗುತ್ತಿದೆ, ಮಹಿಳೆಯರನ್ನು ಮಾತೆ…ಮಾತೆ ಎನ್ನುತ್ತೇವೆ, ಆದರೆ ಆ ಮಾತೆಯ ರಕ್ಷಣೆ ನಮಗೆ ಆಗುತ್ತಿಲ್ಲ ಎಂದಾದರೆ ನಾವೇನು ಮಾಡಬೇಕು? ನಾವು ಯಾರಲ್ಲಿ ನ್ಯಾಯ ಕೇಳಬೇಕು. ಧರ್ಮಸ್ಥಳದಲ್ಲಿ ಎಷ್ಟು ಅತ್ಯಾಚಾರ ಪ್ರಕರಣ ನಡೆದಿದೆ? ಎಂದು ಪ್ರಶ್ನಿಸಿದ ಅವರು ಧರ್ಮಸ್ಥಳದ ಹೆಸರೆತ್ತಿದರೆ ನಿಮ್ಮ ಮಾನ ಹೋಗ್ತದಾ ಎಂದು ಪ್ರಶ್ನಿಸಿದರು. ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ ಮಾಡಬೇಡಿ, ಇದು ಧರ್ಮದ ಮತ್ತು ಸತ್ಯದ ಹೋರಾಟ. 11 ವರ್ಷದ ಮೇಲೂ

Read More
error: Content is protected !!