ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ: ಕೇಳಿದಷ್ಟು ಹಣ ಕೊಟ್ಟ ಶಾಸಕ ಅಶೋಕ್ ರೈ
ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ. ನನಗೆ ಊರಿಗೆ
Read Moreಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ. ನನಗೆ ಊರಿಗೆ
Read Moreಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಸ್ಥೆಯ ಆವರಣದಲ್ಲಿ ನಡೆಯಿತು. ಶರೀಅತ್ ವಿಭಾಗದ ಪ್ರಾಂಶುಪಾಲರಾದ
Read Moreಮೊಬೈಲ್ ಚಾರ್ಜರ್ ವೈರ್ನಿಂದ ವಿದ್ಯುತ್ ಪ್ರವಹಿಸಿ ಮಗು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ವರದಿಯಾಗಿದೆ. ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು,
Read Moreಸುಳ್ಯ ವಿಧಾನಸಬಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಶಮನವಾಗುತ್ತಾ ಎನ್ನುವ ಪ್ರಶ್ನೆ ಇದೀಗ ಕಾರ್ಯಕರ್ತರೊಳಗೆ ದಟ್ಟವಾಗಿ ಕೇಳಿ ಬಂದಿದೆ. ಇದಕ್ಕೆ ಕಾರಣ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಮಮತಾ ಗಟ್ಟಿ ಅವರನ್ನು ಕೆಪಿಸಿಸಿ ನೇಮಕ ಮಾಡಿರುವುದು. ಸುಳ್ಯ ಕಾಂಗ್ರೆಸ್ ಈಗಾಗಲೇ ಒಡೆದ ಮನೆಯಂತಿರುವುದು ಸುಳ್ಳಲ್ಲ. ವಿಧಾನಸಭಾ ಚುನಾವಣೆಗೂ ಮುನ್ನವೇ ಆರಂಭಗೊಂಡ ಪಕ್ಷದೊಳಗಿನ ನಾಯಕರ ಆಂತರಿಕ ಕಚ್ಚಾಟ, ಶೀತಲ ಸಮರ, ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಮುಖ್ಯವಾಗಿ ನಂದಕುಮಾರ್ ಮತ್ತು ಜಿ.ಕೃಷ್ಣಪ್ಪ ಬಣಗಳ ಮಧ್ಯೆ ಪ್ರಾರಂಭಗೊಂಡ ಆಂತರಿಕ ಭಿನ್ನಮತ ಇಡೀ ಸುಳ್ಯ ಕಾಂಗ್ರೆಸ್‌ನಲ್ಲೇ ಕಚ್ಚಾಟಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಈ ಇಬ್ಬರು ನಾಯಕರ ಸ್ವಪ್ರತಿಷ್ಠೆಗೋಸ್ಕರ ಪಕ್ಷ ಹಾಳಾಗುತ್ತಿದೆ ಎನ್ನುವ ಮಾತುಗಳು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕೇ ಹೊರತು, ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಬಾರದು. ಸುಳ್ಯದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾದದ್ದೇ ಪಕ್ಷದ ಹೀನಾಯ ಸ್ಥಿತಿಗೆ ಕಾರಣ ಎನ್ನುವ ಮಾತುಗಳು ಕಾರ್ಯಕರ್ತರಿಂದಲೇ ಕೇಳಿ ಬರುತ್ತಿದೆ. ಸುಳ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಪಕ್ಷ ಸಂಘಟಿಸುವುದಕ್ಕಿಂತಲೂ ಹೆಚ್ಚಾಗಿ ಪಕ್ಷದ ರಾಜ್ಯ ಮಟ್ಟದ ನಾಯಕರ ಹಿಂದೆ ಸುತ್ತಾಡಿ ತಮಗೊಂದು ಹುದ್ದೆ ಗಿಟ್ಟಿಸಿಕೊಳ್ಳುವುದೇ ಮುಖ್ಯ ಎಂಬಂತಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬರುತ್ತಿದ್ದು ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕೆನ್ನುವ ಪ್ರಾಮಾಣಿಕ ಪ್ರಯತ್ನಕ್ಕೆ ಯಾರೂ ಮುಂದಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸುಳ್ಯ ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಂದುವರಿದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆ ಆಗುವುದರಲ್ಲಿ ಅನುಮಾನವಿಲ್ಲ ಎಂದು ಸುಳ್ಯದ
Read Moreಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಶಾಸಕ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿ ಮಾತನಾಡಿದ ಅವರು ‘ಸುಟ್ಟು ಕರಕಲಾಗಿರ್ತಾರೆ’ ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Read Moreಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ
Read Moreಪುತ್ತೂರು: ಮಳೆಗೆ ಮನೆ ಪೂರ್ಣ ಬಿದ್ದರೆ’,ಭಾಗಶ ಹಾನಿಯಾದರೆ ಪರಿಹಾರ ಕೊಡಲಾಗುತ್ತದೆ ಅದೇ ರೀತಿ ಮನೆಯ ಸುತ್ತ ಇರುವ ಧರೆ ಕುಸಿದು ಬಿದ್ದರೆ ಆ ಮಣ್ಣು ತೆಗೆಯಲುಕನಿಷ್ಟ 50
Read Moreಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬಹುದೊಡ್ಡ ಬಹುದೊಡ್ಡ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಒಂದೇ ದಿನ 200ಕ್ಕೂ ಹೆಚ್ಚು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Read Moreಮಂಗಳೂರು: ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆ
Read Moreಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ
Read More