ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ಕು ಮಂದಿ ಗಂಭೀರ
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ
Read Moreವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ
Read Moreವಿಟ್ಲ: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನ ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಮೇಲೆ ನಿಂತ
Read Moreಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆಉತ್ತರ ಪ್ರದೇಶದ ವಾರಾಣಸಿಯಲ್ಲಿ ಅ. 4ರಂದು ಮುಂಜಾನೆ ನಡೆದಿದೆ. ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್ನಿಂದ ಪಿಲಿಭಿತ್ ಕಡೆಗೆ
Read Moreಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಾಬು ಸಾಹೇಬ್ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು.
Read Moreಪುತ್ತೂರು: ಕಲ್ಲಾರೆಯಲ್ಲಿ ಕಾರ್ಯಾಚರಿಸುತ್ತಿರುವ ದುಬೈ ನ್ಯೂ ಬುರ್ಖಾ ಪ್ಯಾಲೇಸ್ ಸೀಮಿತ ಅವಧಿಯ ಆಫರ್ ಪ್ರಕಟಿಸಿದ್ದು ವಿವಿಧ ಮಾದರಿಯ ಬುರ್ಖಾಗಳ ಮೇಲೆ ಬೃಹತ್ ರಿಯಾಯಿತಿ ದರ ಪ್ರಕಟಿಸಲಾಗಿದೆ. ಸ್ಟೂಡೆಂಟ್ ಬುರ್ಖಾ, ವೆಡ್ಡಿಂಗ್ ಬುರ್ಖಾ, ಹ್ಯಾಂಡ್ ವರ್ಕ್ ಬುರ್ಖಾ, ನಾರ್ಮಲ್ ಬುರ್ಖಾ, ಪ್ರಿಲ್ ಬುರ್ಖಾ ಸೇರಿದಂತೆ ಆಧುನಿಕ ಶೈಲಿಯ ವಿವಿಧ ವಿನ್ಯಾಸಗಳ ಬುರ್ಖಾಗಳು ಮಳಿಗೆಯಲ್ಲಿ ಲಭ್ಯವಿದೆ. ಆಫರ್ ಪ್ರಯುಕ್ತ ಪ್ರತೀ ಬುರ್ಖಾಗಳ ಮೇಲೆ 20% ದಿಂದ 50% ವರೆಗೆ ರಿಯಾಯಿತಿ ದರ ಪ್ರಕಟಿಸಲಾಗಿದೆ. ಅ.2ರಂದು ಆಫರ್ ಪ್ರಾರಂಭಗೊಂಡಿದ್ದು ಅ.12ಕ್ಕೆ ಆಫರ್ ಕೊನೆಗೊಳ್ಳಲಿದೆ. ಗ್ರಾಹಕರು ಸೀಮಿತ ಅವಧಿಯ ಆಫರ್ನ್ನು ಸದುಪಯೋಗಪಡಿಸಿಕೊಳ್ಳುವಂತೆ ದುಬೈ ಬುರ್ಖಾ ಮಳಿಗೆಯ ಮಾಲಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ:9686897871, 9108123500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
Read Moreಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ ರವರು ನೇಮಕಗೊಂಡಿದ್ದಾರೆ. ಟ್ರಸ್ಟ್ ಅಧ್ಯಕ್ಷರಾಗಿರುವ ಶಾಸಕರಾದ ಅಶೋಕ್
Read Moreಪುತ್ತೂರು: ಇತ್ತೀಚೆಗೆ ನಿಧನರಾದ ಒಳಮೊಗ್ರು ಗ್ರಾಮದ ನಾಣಿಲ್ತಡ್ಕ ನಿವಾಸಿ ಐತಪ್ಪ ಪೂಜಾರಿಯವರ ಮನೆಗೆ ಶಾಸಕರಾದ ಅಶೋಕ್ ರೈ ಯವರು ಭೇಟಿ ನೀಡಿದರು. ಕೂಲಿ ಕಾರ್ಮಿಕರಾಗಿದ್ದ ಐತಪ್ಪ ಪೂಜಾರಿಯವರು
Read Moreಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ
Read Moreಸುಳ್ಯ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಕಬ್ಬಿಣದ ಚೆಯರ್ ಗಳು ಕೆಲವು ತುಂಡಾಗಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಮಸ್ಯೆ ಉಂಟಾಗಿತ್ತು.ಈ ಸಮಸ್ಯೆಯ ಬಗ್ಗೆ ‘ನ್ಯೂಸ್ ಬೈಟ್ಸ್’ ಸಚಿತ್ರ
Read Moreಮುಂಜಾನೆ 5 ಗಂಟೆ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ನೋಡಿದ ಸ್ಥಳೀಯರು ಕೆರೆಗೆ ಹಾರಿ ಯಾರೋ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಸಂಶಯದಿಂದ
Read More