Author: news_bites_admin

ರಾಷ್ಟ್ರೀಯ

ಮಣಿಪುರ ಘಟನೆ: ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ- ಮೋದಿ

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳೆಯರ

Read More
ಕ್ರೈಂರಾಷ್ಟ್ರೀಯ

ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ: ಭಾರೀ ಆಕ್ರೋಶ

ಹಿಂಸಾಚಾರ ಪೀಡಿತ ಮಣಿಪುರ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೈಶಾಚಿಕ ಘಟನೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ

Read More
ರಾಜಕೀಯರಾಜ್ಯ

ಆಸ್ಪತ್ರೆಗೆ ದಾಖಲಾಗಿರುವ ಯತ್ನಾಳ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಯುಟಿ ಖಾದರ್, ಯಡಿಯೂರಪ್ಪ

ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಅವರು

Read More
ರಾಜ್ಯ

ಗೃಹ ಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ: ಯಾವೆಲ್ಲಾ ದಾಖಲೆಗಳು ಬೇಕು? ನೋಂದಣಿ ಹೇಗೆ..? ಎಲ್ಲಿ..?

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಾದ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಜು.19ರಂದು ಚಾಲನೆ ನೀಡಲಾಯಿತು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ

Read More
ಕರಾವಳಿರಾಜಕೀಯರಾಜ್ಯ

ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಮಟ್ಟದ ಅಲ್ಪಸಂಖ್ಯಾತರ ಮುಖಂಡರ ಸಭೆ; ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ಕೊಡಬೇಕು-ಮೀರಾ ಸಾಹೇಬ್ ಕಡಬ

ಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳ ಸಭೆ ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ ಜೆಪಿ ಭವನದಲ್ಲಿ ಜು.18ರಂದು ನಡೆಯಿತು.  ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳು,ಕಡಬ ತಾಲೂಕು ಅಧ್ಯಕ್ಷರಾದ ಹಾಜಿ ಸಯ್ಯದ್ ಮೀರಾ ಸಾಹೇಬ್ ಅವರು ಮಾತನಾಡಿ ಪಕ್ಷ ಸಂಘಟನೆಗೆ ನಾವೆಲ್ಲಾ ಹೆಚ್ಚಿನ ಒತ್ತು  ಕೊಡಬೇಕು, ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವ ಮೂಲಕ ನಾವೆಲ್ಲಾ ಪಕ್ಷದ ಬಲವರ್ಧನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು. ಮುಂಬರುವ, ತಾ.ಪಂ, ಜಿ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆ ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನಿಲುವು, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಅವರು ಹೇಳಿದರು.  ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.

Read More
ರಾಜ್ಯ

ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.19ರಂದು ಸಂಜೆ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ

Read More
ರಾಜಕೀಯರಾಜ್ಯ

ಸದನಕ್ಕೆ ಅಗೌರವ ತೋರಿದ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್

Read More
ಕರಾವಳಿಕ್ರೈಂ

ಮಂಗಳೂರು: ಅಡ್ಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ- ವಿದ್ಯಾರ್ಥಿ ಮೃತ್ಯು

ದ್ವಿಚಕ್ರ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು, ಅಡ್ಯಾರ್ ಬಳಿ ಜು. 19ರಂದು ನಡೆದಿದೆ. ಮೃತ ಯುವಕನನ್ನು ಶ್ರೀನಿವಾಸ ಎಂಜಿನಿಯರಿಂಗ್

Read More
ಕರಾವಳಿ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ: ಮಾಧ್ಯಮ ವಿಚಾರ ಸಂಕಿರಣ

ಸುಳ್ಯ: ಪತ್ರಿಕಾ ಕ್ಷೇತ್ರ ನಿಂತ ನೀರಲ್ಲ. ಪತ್ರಿಕೆಗಳಿಗೆ ಭವಿಷ್ಯವಿದೆ.‌ ಆದರೆ ಪತ್ರಕರ್ತ ಸವಾಲುಗಳ‌ ನಡುವೆ ಕೆಲಸ ಮಾಡುತ್ತಿದ್ದಾನೆ ಎಂದು ಸುರೇಶ್ ಬೆಳಗಜೆ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ

Read More
ಕರಾವಳಿ

ಸುಳ್ಯ: ಕಲ್ಲಪಳ್ಳಿಪಾಣತ್ತೂರು ಸಂಪರ್ಕದ ಬಾಟೋಳಿಯಲ್ಲಿ ಧರೆ ಕುಸಿತ– ವಾಹನ ಸಂಚಾರಕ್ಕೆ ಅಡಚಣೆ

ಸುಳ್ಯ:ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಬಾಟೋಳಿ ಎಂಬಲ್ಲಿ ಬೃಹತ್ ಧರೆ ಕುಸಿತ ಉಂಟಾಗಿ ರಸ್ತೆ ಮೇಲೆ ಮಣ್ಣು ಹಾಗೂ ಮರ ಬಿದ್ದುದರಿಂದ ವಾಹನ ಸಂಚಾರಕ್ಕೆ

Read More
error: Content is protected !!