ಮಹಿಳೆಯನ್ನು ಕೊಂದು ಮೃತದೇಹವನ್ನು 20 ತುಂಡುಗಳಾಗಿ ಕತ್ತರಿಸಿದ ಆರೋಪಿ ಅರೆಸ್ಟ್
ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಮಹಿಳೆಯನ್ನು ಕೊಂದು ಆಕೆಯ ಮೃತದೇಹವನ್ನು 20 ತುಂಡುಗಳಾಗಿ ಕತ್ತರಿಸಿದ ಆರೋಪದಲ್ಲಿ 56 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
Read More