ಶಾಸಕ ಅಶೋಕ್ ರೈಯವರಿಂದ ಹಾರಾಡಿ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ; ಶಾಲಾ ನೂತನ ಕಟ್ಟಡ ಉದ್ಘಾಟನೆ
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ನೂತನ ಕಟ್ಟಡ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಿದರು.
Read More