ನಿವೃತ್ತ ಉಪನ್ಯಾಸಕ, ಸಾಮಾಜಿಕ ಹೋರಾಟಗಾರ ಪ್ರೊ.ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ
ಮಂಗಳೂರು: ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65ವ ) ಶನಿವಾರ ನಿಧನರಾಗಿದ್ದಾರೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಯಾಜಿ ಅವರು ಸಾಮಾಜಿಕ ಹೋರಾಟಗಾರರಾಗಿ
Read More