Author: news_bites_admin

ಕರಾವಳಿರಾಜಕೀಯರಾಜ್ಯ

ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆಯಲ್ಲಿ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು 1500ಕ್ಕೂ ಅಧಿಕ ಮತಗಳ ಮುನ್ನಡೆಗೆ ಕಾಯ್ದುಕೊಂಡಿದ್ದಾರೆ.

Read More
ಕರಾವಳಿರಾಜಕೀಯರಾಜ್ಯ

ಪುತ್ತೂರು: 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.

Read More
ರಾಜಕೀಯರಾಜ್ಯ

38 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ

ಬೆಂಗಳೂರು: ಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿತ್ತು 38 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.8ರಲ್ಲಿ ಜೆಡಿಎಸ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

Read More
ಕರಾವಳಿ

ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭ ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ-ಡಿಸಿ ರವಿಕುಮಾರ್

ಮೇ.13ರಂದು ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯ ಸಿದ್ಧತೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ 1860 ಮತಗಟ್ಟೆಗಳಿದ್ದು,

Read More
ರಾಜಕೀಯರಾಜ್ಯ

ಮೈತ್ರಿಗೆ ನಾವು ಸಿದ್ಧ: ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಜೆಡಿಎಸ್ ಮುಖಂಡ ಹೆಚ್.ಡಿ ಕುಮಾರಸ್ವಾಮಿಯವರು ಮೈತ್ರಿಗೆ ನಾವು ಸಿದ್ಧ. ನಮ್ಮ

Read More
ಕರಾವಳಿ

ಪ್ರವೀಣ್ ನೆಟ್ಟಾರ್ ಮನೆಗೆ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಪ್ರವೀಣ್ ನೆಟ್ಟಾರು ಅವರ ತಂದೆ ತಾಯಿಯ ಆಶೀರ್ವಾದ

Read More
ಕರಾವಳಿಕ್ರೈಂ

ಬಾವ-ಬಾವಮೈದನರ ನಡುವೆ ಗಲಾಟೆ, ಜಮಾಲ್ ಮೃತ್ಯು: ಮೂಡಬಿದಿರೆಯಲ್ಲಿ ನಡೆದ ಘಟನೆ

ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದನರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಹೃದಯ ವಿದ್ರಾವಕ ಘಟನೆ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಜಮಾಲ್ ಎಂದು

Read More
ರಾಜಕೀಯರಾಜ್ಯ

ಚುನಾವಣೋತ್ತರ ಸಮೀಕ್ಷೆ: ಜಗದೀಶ್ ಶೆಟ್ಟರ್ ಹೇಳಿದ್ದೇನು ಗೊತ್ತಾ..?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಬಳಿಕ ಇದೀಗ ಚುನಾವಣಾ ನಂತರದ ಸಮೀಕ್ಷೆಗಳು ನಡೆಯುತ್ತಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ

Read More
ಕರಾವಳಿರಾಜಕೀಯ

ಸುಳ್ಯ ವಿಧಾನಸಭಾ ‌ಕ್ಷೇತ್ರದಲ್ಲಿ ಶೇ.78.94 ಮತದಾನ

ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಶೇ.78.94 ಮತದಾನವಾಗಿದೆ. ಒಟ್ಟು 101856 ಪುರುಷ ಮತದಾರರು ಹಾಗೂ – 104173 ಮಹಿಳಾ ಮತದಾರರು ಸೇರಿ 206029 ಮತದಾರರಿದ್ದರು.

Read More
ಕರಾವಳಿ

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.08% ಮತದಾನ

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.08% ಮತದಾನ ನಡೆದಿದ್ದು, 1,70,366 ಮಂದಿ ಮತ ಚಲಾಯಿಸಿದ್ದಾರೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು

Read More
error: Content is protected !!