Author: news_bites_admin

ರಾಷ್ಟ್ರೀಯ

ದೇಶದಲ್ಲಿ ಏರಿಕೆಯಾದ ಕೋವಿಡ್ ಪ್ರಕರಣ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆಯಾಗಿದೆ ಎಂದು ತಿಳಿದುಬಂದಿದೆ. ಈವರೆಗಿನ ಕೋವಿಡ್ ಸೋಂಕಿತರ ಒಟ್ಟು

Read More
ಕರಾವಳಿಕ್ರೈಂ

ಪುತ್ತೂರು: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪೋಸ್ಕೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು ಮಹಿಳಾ ಪೊಲೀಸ್ ರಿಂದ ಪೋಸ್ಕೋ ಪ್ರಕಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ

Read More
ಕ್ರೈಂರಾಷ್ಟ್ರೀಯ

ಸಿಮೆಂಟ್ ಹಾಸು ಕುಸಿದು ದೇವಾಲಯದ ಬಾವಿಗೆ ಬಿದ್ದು ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ..!

ಬಾವಿಯ ಸಿಮೆಂಟ್ ಹಾಸು ಕುಸಿದು ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದೆ. ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಪಟೇಲ್ ನಗರ್ ಪ್ರದೇಶದಲ್ಲಿರುವ ಬಾಲೇಶ್ವರ ಝಲೆಲಾಲ್ ಮಹಾದೇವ ದೇವಾಲಯದಲ್ಲಿ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ

Read More
ಕರಾವಳಿರಾಜಕೀಯ

ಸುಳ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ನಂದಕುಮಾರ್ ಗೆ ನೀಡುವಂತೆ ಆಗ್ರಹಿಸಿ ಬೆಂಗಳೂರಿಗೆ ನಿಯೋಗ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅನ್ನು ನಂದಕುಮಾರ್ ರಿಗೆ ನೀಡಬೇಕು ಎಂದು ನಂದಕುಮಾರ್ ಪರ ಕಾರ್ಯಕರ್ತರು ಇಂದು ಬೆಂಗಳೂರಿಗೆ ತೆರಳಿ

Read More
ಕರಾವಳಿರಾಜಕೀಯರಾಜ್ಯ

ಕಾವು ಹೇಮನಾಥ ಶೆಟ್ಟಿಗೆ ಎಐಸಿಸಿ ಯಿಂದ ತುರ್ತು ಬುಲಾವ್

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕಾವು ಹೇಮನಾಥ ಶೆಟ್ಟಿಯವರಿಗೆ ಎ.ಐ.ಸಿ.ಸಿಯಿಂದ ಬುಲಾವ್ ಬಂದಿದ್ದು ಇಂದು ಸಂಜೆ ದಿಢೀರ್ ದೆಹಲಿಗೆ ವಿಮಾನ ಹತ್ತಿದ್ದಾರೆ ಎಂದು ತಿಳಿದು

Read More
ಕ್ರೈಂರಾಜ್ಯ

ಬೆಂಗಳೂರು: ಪಾರ್ಕ್’ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆ ದೊಯ್ದು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ-ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪಾರ್ಕ್’ನಲ್ಲಿ ಕುಳಿತಿದ್ದ ಯುವತಿಯನ್ನು ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಬೆಚ್ಚಿ ಬೀಳಿಸುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾ. 25ರಂದು ರಾತ್ರಿ

Read More
ಕರಾವಳಿ

ಸುಳ್ಯದ ಜನಸ್ನೇಹಿ ವೈದ್ಯ ಡಾ.ಹಿಮಕರ ಕೆ.ಎಸ್ ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ

ಸುಳ್ಯ: ಜನಪ್ರಿಯ ವೈದ್ಯರಾಗಿ ಗುರುತಿಸಿಕೊಂಡಿದ್ದ ಜನಸ್ನೇಹಿಯಾಗಿದ್ದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತರಾಗಿದ್ದಾರೆ. ತಮ್ಮ 30 ವರ್ಷಗಳ

Read More
ಕರಾವಳಿ

ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್’ಗೆ ನೀಡಿದ್ದ ಭದ್ರತೆ ವಾಪಸ್

ಮಂಗಳೂರು: ಹಿಂದೂ ಸಂಘಟನೆಯ ಮುಖಂಡ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.

Read More
ಕರಾವಳಿರಾಜಕೀಯ

ಪುತ್ತೂರು ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಡಾ.ಬಿ.ಕೆ ವಿಶುಕುಮಾರ್

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಡಾ.ಬಿ.ಕೆ ವಿಶುಕುಮಾರ್ ಅವರನ್ನು ಹೈಕಮಾಂಡ್ ಘೋಷಿಸಿದೆ. ಆಮ್ ಆದ್ಮಿ ಪಕ್ಷದ ಎರಡನೇ ಪಟ್ಟಿಯಲ್ಲಿ

Read More
ಕರಾವಳಿ

ಗ್ರಾಮೀಣ ಭಾಗದ ಹೆಸರಾಂತ ವಿದ್ಯಾಸಂಸ್ಥೆ; ಮೇನಾಲ ಮಧುರಾ ಇಂಟರ್ ನ್ಯಾಶನಲ್ ಸ್ಕೂಲ್

ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಮೇನಾಲದಲ್ಲಿರುವ ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್ ಯಶಸ್ಸಿನ ಪಥದಲ್ಲಿ ಸಾಗುತ್ತಿದ್ದು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೆಚ್ಚುಗೆಯನ್ನು ಗಳಿಸಿಕೊಂಡಿದೆ. ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಸ್ಥಳೀಯವಾಗಿಯೇ

Read More
error: Content is protected !!